ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆಗಳಿಗೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಪ್ರಮುಖ ಹೆಜ್ಜೆ: ಪ್ರಧಾನಮಂತ್ರಿ
ಪಿಎಂ ಆವಾಸ್ ಯೋಜನೆಯಡಿ 3 ಕೋಟಿಗೂ ಅಧಿಕ ಮನೆಗಳ ನಿರ್ಮಾಣ
ಪ್ರಕಟಣಾ ದಿನಾಂಕ:
08 APR 2022 9:08AM by PIB Bengaluru
ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆಗಳನ್ನು ಒದಗಿಸಲು ಸರ್ಕಾರ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮೂರು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಲ್ಲಾ ಮನೆಗಳು ಮೂಲಭೂತ ಅವಶ್ಯಕತೆಗಳನ್ನು ಹೊಂದಿದ್ದು, ಅವು ಮಹಿಳಾ ಸಬಲೀಕರಣದ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
"देश के हर गरीब को पक्का मकान देने के संकल्प में हमने एक अहम पड़ाव तय कर लिया है। जन-जन की भागीदारी से ही तीन करोड़ से ज्यादा घरों का निर्माण संभव हो पाया है। मूलभूत सुविधाओं से युक्त ये घर आज महिला सशक्तिकरण का प्रतीक भी बन चुके हैं।"
*****
(ಪ್ರಕಟಣೆ ಐ.ಡಿ.: 1814695)
ವಿಸಿಟರ್ ಕೌಂಟರ್ : 217
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam