ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಲಜೀವನ್ ಮಿಷನ್ ದೇಶದ ಅಭಿವೃದ್ಧಿಗೆ ಹೊಸ ವೇಗ ನೀಡುತ್ತಿದೆ: ಪ್ರಧಾನಮಂತ್ರಿ 

प्रविष्टि तिथि: 09 APR 2022 9:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲ ಜೀವನ್ ಮಿಷನ್ ಇಂದು ದೇಶದ ಅಭಿವೃದ್ಧಿಗೆ ಹೊಸ ವೇಗವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಕಳೆದ 3 ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಕೋಟ್ಯಂತರ ಮನೆಗಳಿಗೆ ನೀರು ತಲುಪಿರುವುದು ಸಾರ್ವಜನಿಕರ ಆಶಯ ಮತ್ತು ಸಾರ್ವಜನಿಕ ಸಹಭಾಗಿತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
"जल जीवन मिशन आज देश के विकास को एक नई गति दे रहा है। पिछले 3 वर्षों से भी कम समय में जिस प्रकार करोड़ों घरों में नल से जल पहुंचा है, वो जन आकांक्षाओं और जन भागीदारी की एक बड़ी मिसाल है।" 


******


(रिलीज़ आईडी: 1815181) आगंतुक पटल : 229
इस विज्ञप्ति को इन भाषाओं में पढ़ें: हिन्दी , English , Urdu , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam