ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಮನವಮಿಗೆ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 10 APR 2022 9:12AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಮನವಮಿಯ ಅಂಗವಾಗಿ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ. 
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಎಲ್ಲ ದೇಶವಾಸಿಗಳಿಗೆ ರಾಮನವಮಿಯ ಶುಭಾಶಯಗಳು. ಭಗವಂತ ಶ್ರೀರಾಮನ ಕೃಪೆಯಿಂದ ಪ್ರತಿಯೊಬ್ಬರೂ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಪಡೆಯಲಿ. ಜೈ ಶ್ರೀ ರಾಮ್.!’.  

 

 

 

***


(रिलीज़ आईडी: 1815437) आगंतुक पटल : 245
इस विज्ञप्ति को इन भाषाओं में पढ़ें: हिन्दी , English , Urdu , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam