ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನಗಳು
                    
                    
                        
                    
                
                
                    Posted On:
                14 APR 2022 9:06AM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ. ಪ್ರಧಾನಿ ಅವರು ದೆಹಲಿಯಲ್ಲಿಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;
‘‘ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನಗಳು. ಅವರು ಭಾರತದ ಪ್ರಗತಿಗೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ್ದಾರೆ. ನಮ್ಮ ರಾಷ್ಟ್ರಕ್ಕಾಗಿ ಅವರ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವಾಗಿದೆ,’’ ಎಂದಿದ್ದಾರೆ.
 **********
                
                
                
                
                
                (Release ID: 1816892)
                Visitor Counter : 272
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam