ಪ್ರಧಾನ ಮಂತ್ರಿಯವರ ಕಛೇರಿ
ಖಾಲ್ಸಾ ಸಾಜ್ನಾ ದಿವಸ್ ಸಂದರ್ಭದಲ್ಲಿ ಪ್ರಧಾನಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ
प्रविष्टि तिथि:
14 APR 2022 5:39PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಖಾಲ್ಸಾ ಸಾಜ್ನಾ ದಿವಸ್‌ನ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ವಿಶೇಷವಾಗಿ ಸಿಖ್ಖರಿಗೆ ಶುಭಾಶಯ ಕೋರಿದ್ದಾರೆ. ಖಾಲ್ಸಾ ಪಂಥವು ಪ್ರಪಂಚದಾದ್ಯಂತ ಅಸಂಖ್ಯಾತ ಜನರನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು. ಅದರಿಂದ ಪ್ರೇರಿತರಾದ ಸಿಖ್ಖರು ಜಾಗತಿಕವಾಗಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ಎಲ್ಲರಿಗೂ, ವಿಶೇಷವಾಗಿ ಸಿಖ್ಖರಿಗೆ ಖಾಲ್ಸಾ ಸಾಜ್ನಾ ದಿವಸ್‌ನ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಖಾಲ್ಸಾ ಪಂಥ್ ಪ್ರಪಂಚದಾದ್ಯಂತ ಅಸಂಖ್ಯಾತ ಜನರನ್ನು ಪ್ರೇರೇಪಿಸುತ್ತದೆ. ಅದರಿಂದ ಪ್ರೇರಿತರಾಗಿ, ಸಿಖ್ಖರು ವೈವಿಧ್ಯಮಯ ಕ್ಷೇತ್ರಗಳಲ್ಲಿ ಜಾಗತಿಕವಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ"
**********
(रिलीज़ आईडी: 1816983)
आगंतुक पटल : 195
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Malayalam