ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ವಿಷು ಸಂದರ್ಭದಂದು ಆರೋಗ್ಯ ಮತ್ತು ಸಂತೋಷವನ್ನು ಬಯಸಿದ್ದಾರೆ

Posted On: 15 APR 2022 9:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷು ಸಂದರ್ಭದಲ್ಲಿ ವಿಶೇಷವಾಗಿ ಪ್ರಪಂಚದಾದ್ಯಂತ ಇರುವ ಮಲಯಾಳ ಭಾಷಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ವಿಷು ವಿಶೇಷ ಸಂದರ್ಭದಲ್ಲಿ, ವಿಶೇಷವಾಗಿ ಪ್ರಪಂಚದಾದ್ಯಂತ ನೆಲೆಸಿರುವ ಮಲಯಾಳ ಭಾಷಿಕರಿಗೆ  ಶುಭಾಶಯಗಳು. ಅತ್ಯಂತ ಸಂತೋಷ ಮತ್ತು ಉತ್ತಮ ಆರೋಗ್ಯದಿಂದ ತುಂಬಿದ ವರ್ಷಕ್ಕಾಗಿ ನಾನು ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.

 

***
 


(Release ID: 1817149) Visitor Counter : 181