ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹನುಮ ಜಯಂತಿ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 16 APR 2022 9:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ. 
“ಶಕ್ತಿ, ಧೈರ್ಯ ಮತ್ತು ಸಂಯಮದ ಸಂಕೇತವಾದ ಭಗವಾನ್ ಹನುಮಾನ್ ಜಯಂತಿಯಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಪವನಪುತ್ರನ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಸದಾ ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದಿಂದ ತುಂಬಿರಲಿ’’ 

***


(रिलीज़ आईडी: 1817248) आगंतुक पटल : 222
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu