ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ
ಪ್ರಕಟಣಾ ದಿನಾಂಕ:
15 APR 2022 10:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಜಿಲ್ಲಾ ಪಂಚಾಯ್ತಿ ಸದಸ್ಯರನ್ನು ಇಂದು ಭೇಟಿ ಮಾಡಿದ್ದರು. ಅವರು ಗ್ರಾಮಗಳಲ್ಲಿ ಮೂಲಸೌಕರ್ಯ ಮತ್ತು ಗುಣಮಟ್ಟದ ಜೀವನ ಸುಧಾರಣೆ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಗುಜರಾತ್ ನ ಜಿಲ್ಲಾ ಪಂಚಾಯ್ತಿ ಸದಸ್ಯರೊಂದಿಗೆ ಉತ್ತಮ ಸಭೆ ನಡೆಸಿದೆದ. ಗ್ರಾಮಗಳಲ್ಲಿ ಮೂಲಸೌಕರ್ಯ ವೃದ್ಧಿ ಮತ್ತು ಗುಣಮಟ್ಟದ ಜೀವನ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಒಳನೋಟಗಳನ್ನು ಅವರು ಹಂಚಿಕೊಂಡರು’’
***
(ಪ್ರಕಟಣೆ ಐ.ಡಿ.: 1817252)
ವಿಸಿಟರ್ ಕೌಂಟರ್ : 140
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam