ಪ್ರಧಾನ ಮಂತ್ರಿಯವರ ಕಛೇರಿ
ಈಸ್ಟರ್ ಅಂಗವಾಗಿ ಜನತಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
17 APR 2022 8:56AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಸ್ಟರ್ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.
“ಈಸ್ಟರ್ ಶುಭಾಶಯಗಳು! ನಾವು ಏಸುಕ್ರಿಸ್ತರ ಆಲೋಚನೆಗಳು ಮತ್ತು ಆದರ್ಶಗಳನ್ನು ಮತ್ತು ಸಾಮಾಜಿಕ ನ್ಯಾಯಮತ್ತು ಸಹಾನುಭೂತಿಗೆ ಒತ್ತು ನೀಡುವುದನ್ನು ನೆನಪಿಸಿಕೊಳ್ಳುತ್ತೇವೆ. ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಸಹೋದರತ್ವದ ಮನೋಭಾವವು ಮತ್ತಷ್ಟು ಹೆಚ್ಚಾಗಲಿ’’
******
(रिलीज़ आईडी: 1817540)
आगंतुक पटल : 187
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam