ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತ ಕುಟುಂಬಗಳಿಗೆ ಪ್ರಧಾನಿ ಸಂತಾಪ
प्रविष्टि तिथि:
17 APR 2022 12:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂ ನ ಬಿಸ್ವನಾಥ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
"ಅಸ್ಸಾಂ ನ ಬಿಸ್ವನಾಥ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಸಾಂತ್ವನಗಳು. ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ನರೇಂದ್ರ ಮೋದಿ.
***
(रिलीज़ आईडी: 1817565)
आगंतुक पटल : 205
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam