ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವದೆಹಲಿಯಲ್ಲಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ನಿವಾಸದಲ್ಲಿ ಬಿಹು ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 23 APR 2022 11:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ನಿವಾಸದಲ್ಲಿ ಬಿಹು ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ.

“ನನ್ನ ಸಚಿವ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ ಅವರ ನಿವಾಸದಲ್ಲಿ ಅದ್ದೂರಿಯ ಬಿಹು ಆಚರಣೆಯಲ್ಲಿ ಪಾಲ್ಗೊಂಡಿದ್ದೇ. ಅಸ್ಸಾಂನ ರೋಮಾಂಚಕ ಸಂಸ್ಕೃತಿಯ ಬಗ್ಗೆ ಭಾರತವು ಹೆಮ್ಮೆಪಡುತ್ತದೆ.’’

***


(ಪ್ರಕಟಣೆ ಐ.ಡಿ.: 1819468) ವಿಸಿಟರ್ ಕೌಂಟರ್ : 177