ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಿ
प्रविष्टि तिथि:
23 APR 2022 1:47PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಭೇಟಿ ಮಾಡಿದ್ದರು ಮತ್ತು ಮಧ್ಯಪ್ರದೇಶ ಸರ್ಕಾರದ ಉತ್ತಮ ಆಡಳಿತದ ಉಪಕ್ರಮಗಳ ಬಗ್ಗೆ ಮತ್ತು ಅವುಗಳು ಜನರ ಜೀವನದ ಮೇಲೆ ಸಕಾರಾತ್ಮಕ ಪರಿವರ್ತನಾ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಚೌವ್ಹಾಣ್ ಜಿ ಅವರನ್ನು ಭೇಟಿಯಾದೆ, ಮಧ್ಯಪ್ರದೇಶ ಸರ್ಕಾರದ ಉತ್ತಮ ಆಡಳಿತದ ಉಪಕ್ರಮಗಳು ಮತ್ತು ಅವರ ಪರಿವರ್ತಕ ಯೋಜನೆಗಳು ಜನರ ಜೀವನದಲ್ಲಿ ಹೇಗೆ ಸಕಾರಾತ್ಮಕ ಬದಲಾವಣೆಯನ್ನು ತರುತ್ತಿವೆ ಎಂದು ಚರ್ಚಿಸಿದೆವು’’
***
(रिलीज़ आईडी: 1819469)
आगंतुक पटल : 247
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam