ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
प्रविष्टि तिथि:
24 APR 2022 9:28AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಪಂಚಾಯತ್ ಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ ಎಂದು ಹೇಳಿದರು.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
"आप सभी को राष्ट्रीय पंचायती राज दिवस की ढेरों शुभकामनाएं। पंचायतें भारतीय लोकतंत्र का आधारस्तंभ हैं, जिनकी मजबूती में ही नए भारत की समृद्धि निहित है। आइए, आत्मनिर्भर भारत के निर्माण में अपनी पंचायतों को और अधिक सशक्त करने का संकल्प लें।"
****
(रिलीज़ आईडी: 1819513)
आगंतुक पटल : 248
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam