ಪ್ರಧಾನ ಮಂತ್ರಿಯವರ ಕಛೇರಿ
ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
25 APR 2022 11:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಭಿನಂದಿಸಿದ್ದಾರೆ.
ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;
"ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ( @EmanuelMacron ) ಅವರಿಗೆ ಅಭಿನಂದನೆಗಳು! ಭಾರತ-ಫ್ರಾನ್ಸ್ ನಡುವೆ ವ್ಯೂಹಾತ್ಮಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಗಾಢಗೊಳಿಸುವ ನಿಟ್ಟಿನಲ್ಲಿ, ನಿಮ್ಮೊಂದಿಗೆ ಒಟ್ಟಾಗಿ ಕೆಲಸವನ್ನು ಮುಂದುವರಿಸಲು ನಾನು ಬಯಸುತ್ತೇನೆ."
*****
(Release ID: 1819824)
Visitor Counter : 219
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam