ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಖ್ಯಾತ ಬರಹಗಾರ ಶ್ರೀ ಬಿನಾಪಾನಿ ಮೊಹಾಂತಿ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ
                    
                    
                        
                    
                
                
                    Posted On:
                24 APR 2022 11:30PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಬರಹಗಾರ ಶ್ರೀ ಬಿನಾಪಾನಿ ಮೊಹಂತಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಶ್ರೀ ಬಿನಾಪಾನಿ ಮೊಹಾಂತಿ ಅವರು ಒಡಿಯಾ ಸಾಹಿತ್ಯಕ್ಕೆ, ವಿಶೇಷವಾಗಿ ಕಾದಂಬರಿ ಬರವಣಿಗೆಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ;
 "ಪ್ರಸಿದ್ಧ ಬರಹಗಾರ ಶ್ರೀ ಬಿನಾಪಾನಿ ಮೊಹಂತಿ ಜೀ ಅವರ ನಿಧನದಿಂದ ನೋವಾಗಿದೆ. ಅವರು ಒಡಿಯಾ ಸಾಹಿತ್ಯಕ್ಕೆ, ವಿಶೇಷವಾಗಿ ಕಾದಂಬರಿ ಬರವಣಿಗೆಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಕೃತಿಗಳು ವಿವಿಧ ಭಾಷೆಗಳಲ್ಲಿ ಅನುವಾದಗೊಂಡಿವೆ ಮತ್ತು ಹೆಚ್ಚಿನ ಅತ್ಯಂತ ಜನಪ್ರಿಯತೆಯನ್ನು ಗಳಿಸಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ."
 
*****
                
                
                
                
                
                (Release ID: 1819826)
                Visitor Counter : 189
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Bengali 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam