ಪ್ರಧಾನ ಮಂತ್ರಿಯವರ ಕಛೇರಿ
ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಲಿದ್ದಾರೆ
प्रविष्टि तिथि:
26 APR 2022 8:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 27 ರಂದು) ಮಧ್ಯಾಹ್ನ 12 ಗಂಟೆಗೆ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ನಾಳೆ (ಏಪ್ರಿಲ್ 27 ರಂದು), ಮಧ್ಯಾಹ್ನ 12 ಗಂಟೆಗೆ, ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದೇನೆ."
*****
(रिलीज़ आईडी: 1820398)
आगंतुक पटल : 203
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam