ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್ ನಿಯೋಗಕ್ಕೆ ಆತಿಥ್ಯ ನೀಡಲಿರುವ ಪ್ರಧಾನಮಂತ್ರಿ

प्रविष्टि तिथि: 29 APR 2022 11:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ಸಿಖ್ ನಿಯೋಗಕ್ಕೆ ಆತಿಥ್ಯ ನೀಡಲಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ 05:30 ಕ್ಕೆ ನಿಯೋಗದ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಹೀಗೆ  ಹೇಳಿದ್ದಾರೆ;    

"ಇಂದು ಸಂಜೆ, ನಾನು ನನ್ನ ನಿವಾಸದಲ್ಲಿ ಸಿಖ್ ನಿಯೋಗಕ್ಕೆ ಆತಿಥ್ಯ ನೀಡಲಿದ್ದೇನೆ. ನಿಯೋಗದ ತಂಡದಲ್ಲಿ ವಿವಿಧ ವರ್ಗಗಳ ಜನರು ಸೇರಿದ್ದಾರೆ. ನಾನು ಸಂಜೆ 5:30 ರ ಹೊತ್ತಿಗೆ ನಿಯೋಗವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದೇನೆ. ವೀಕ್ಷಿಸಿ..."

 

 

****


(रिलीज़ आईडी: 1821277) आगंतुक पटल : 195
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam