ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ

Posted On: 29 APR 2022 5:38PM by PIB Bengaluru

ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್  ಮಾಡಿದೆ:

"ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ( @DrPramodPSawant ) ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ( @narendramodi ) ಅವರನ್ನು ಭೇಟಿ ಮಾಡಿದರು."

***



(Release ID: 1821358) Visitor Counter : 134