ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ಸಂಸ್ಥಾಪನಾ ದಿನದ ಅಂಗವಾಗಿ ಗುಜರಾತ್ ಜನತೆಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
01 MAY 2022 8:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಸಂಸ್ಥಾಪನಾ ದಿನದ ಅಂಗವಾಗಿ ಗುಜರಾತ್ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.
“ಗುಜರಾತ್ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುಜರಾತಿನ ಜನತೆಗೆ ನನ್ನ ಶುಭಾಶಯಗಳು. ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಮತ್ತು ಹಲವು ಶ್ರೇಷ್ಠ ನಾಯಕರಿಂದ ಸ್ಫೂರ್ತಿ ಪಡೆದು ಗುಜರಾತಿನ ಜನರು ತಮ್ಮ ವೈವಿಧ್ಯಮಯ ಸಾಧನೆಗಳಿಂದಾಗಿ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ಮುಂಬರುವ ವರ್ಷಗಳಲ್ಲಿ ಗುಜರಾತ್ ಮತ್ತಷ್ಟು ಪ್ರಗತಿ ಸಾಧಿಸಲಿ’’
***
(रिलीज़ आईडी: 1821762)
आगंतुक पटल : 177
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam