ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರ ದಿನದ ಅಂಗವಾಗಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 MAY 2022 8:54AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ದಿನದ ಅಂಗವಾಗಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ ಮತ್ತು ಮಹಾರಾಷ್ಟ್ರದ ಜನತೆಯ ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.
“ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭಾಶಯಗಳು. ಈ ರಾಜ್ಯವು ರಾಷ್ಟ್ರದ ಪ್ರಗತಿಗೆ ಅದ್ಭುತ ಕೊಡುಗೆಗಳನ್ನು ನೀಡಿದೆ. ರಾಜ್ಯದ ಜನರು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ಜನರ ಏಳಿಗೆಗಾಗಿ ನಾನು ಪ್ರಾರ್ಥಿಸುತ್ತೇನೆ.’’
***
(ಪ್ರಕಟಣೆ ಐ.ಡಿ.: 1821771)
ವಿಸಿಟರ್ ಕೌಂಟರ್ : 191
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
Malayalam
,
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu