ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮುಂಬರುವ ಭಾರತದ ಅಧ್ಯಕ್ಷತೆಯ ಜಿ20 ಸಭೆಗಾಗಿ ಲಾಂಛನ ವಿನ್ಯಾಸ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡ ಪ್ರಧಾನಮಂತ್ರಿ

प्रविष्टि तिथि: 07 MAY 2022 11:45AM by PIB Bengaluru

ಮುಂಬರುವ ಭಾರತದ ಅಧ್ಯಕ್ಷತೆಯ ಜಿ20 ಸಭೆಗಾಗಿ ಲಾಂಛನ ವಿನ್ಯಾಸ ಸ್ಪರ್ಧೆಯಲ್ಲಿ  ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಉತ್ತರಿಸಿದ ಪ್ರಧಾನಮಂತ್ರಿ ಅವರು, ಈ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ:

"ನಮ್ಮ ಯುವಕರ ಸೃಜನಶೀಲತೆಯನ್ನು ಪ್ರದರ್ಶಿಸುವ ವಿಶೇಷ ಸ್ಪರ್ಧೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿ!"

 

*****


(रिलीज़ आईडी: 1823536) आगंतुक पटल : 252
इस विज्ञप्ति को इन भाषाओं में पढ़ें: Telugu , English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Malayalam