ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದಲ್ಲಿ ಬೆಂಕಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
07 MAY 2022 1:55PM by PIB Bengaluru
ಮಧ್ಯಪ್ರದೇಶದಲ್ಲಿ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ಅವರು ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಟ್ವೀಟ್ ಮಾಡಿದೆ:
"मध्य प्रदेश के इंदौर में हुआ अग्निकांड अत्यंत दुखद है। इस त्रासदी में जान गंवाने वाले लोगों के परिजनों के प्रति मैं गहरी संवेदनाएं व्यक्त करता हूं। इसके साथ ही सभी घायलों के जल्द स्वास्थ्य लाभ की कामना करता हूं: ಪ್ರಧಾನಮಂತ್ರಿ @narendramodi "
***
(ಪ್ರಕಟಣೆ ಐ.ಡಿ.: 1823537)
ವಿಸಿಟರ್ ಕೌಂಟರ್ : 176
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
Malayalam
,
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Odia
,
Tamil
,
Telugu