ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗೋಪಾಲಕೃಷ್ಣ ಗೋಖಲೆ ಅವರ ಜನ್ಮದಿನದಂದು ಪ್ರಧಾನ ಮಂತ್ರಿ ಅವರಿಂದ ಗೌರವಾರ್ಪಣೆ

प्रविष्टि तिथि: 09 MAY 2022 8:57AM by PIB Bengaluru

ಗೋಪಾಲಕೃಷ್ಣ ಗೋಖಲೆ ಅವರ ಜನ್ಮದಿನದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹೋನ್ನತ ವ್ಯಕ್ತಿತ್ವದ ಗೋಪಾಲಕೃಷ್ಣ ಗೋಖಲೆ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು

“ಮಹೋನ್ನತ ವ್ಯಕ್ತಿತ್ವದ ಗೋಪಾಲ ಕೃಷ್ಣ ಗೋಖಲೆ ಅವರಿಗೆ ಅವರ ಜನ್ಮದಿನದಂದು ಗೌರವದ ನಮನಗಳು. ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಮತ್ತು ಸಾಮಾಜಿಕ ಸಶಕ್ತೀಕರಣಕ್ಕೆ ಅವರ ಅಚಲ ನಿಷ್ಟೆ, ಬದ್ಧತೆ ನಮಗೆಲ್ಲ ಪ್ರೇರಣಾದಾಯಕವಾಗಿದೆ” ಎಂದು ಹೇಳಿದ್ದಾರೆ.

 

***


(रिलीज़ आईडी: 1823763) आगंतुक पटल : 257
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam