ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ತಂತ್ರಜ್ಞಾನ ದಿನದಂದು ಭಾರತೀಯ ವಿಜ್ಞಾನಿಗಳಿಗೆ ಪ್ರಧಾನ ಮಂತ್ರಿ ಕೃತಜ್ಞತೆ
प्रविष्टि तिथि:
11 MAY 2022 9:29AM by PIB Bengaluru
1998ರಲ್ಲಿ ಯಶಸ್ವಿಯಾಗಿ ಪೋಖ್ರಾನ್ ಪರೀಕ್ಷೆಯನ್ನು ನಡೆಸಲು ಕಾರಣರಾದ ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು,
“ಇಂದು, ರಾಷ್ಟ್ರೀಯ ತಂತ್ರಜ್ಞಾನ ದಿನದಂದು, 1998ರಲ್ಲಿ ಪೋಖ್ರಾನ್ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಕಾರಣರಾದ ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ನಾವು ನಮ್ಮ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಅತ್ಯುತ್ತಮ ರಾಜಕೀಯ ಧೈರ್ಯ ಮತ್ತು ರಾಜನೀತಿಯನ್ನು ತೋರಿದ ಅಟಲ್ ಜೀ ಅವರ ಅನುಕರಣೀಯ ನಾಯಕತ್ವವನ್ನು ನಾವು ಹೆಮ್ಮೆಯಿಂದ ಸ್ಮರಿಸುತ್ತೇವೆ” ಎಂದು ಹೇಳಿದ್ದಾರೆ.
***
(रिलीज़ आईडी: 1824337)
आगंतुक पटल : 251
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu