ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 11 MAY 2022 10:55PM by PIB Bengaluru

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ತಿಳಿಸಲಾಗಿದೆ.

“ಇಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’.  

****


(ಪ್ರಕಟಣೆ ಐ.ಡಿ.: 1824797) ವಿಸಿಟರ್ ಕೌಂಟರ್ : 220