ಪ್ರಧಾನ ಮಂತ್ರಿಯವರ ಕಛೇರಿ
ತ್ರಿಪುರಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಮಾಣಿಕ್ ಸಾಹಾ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
15 MAY 2022 2:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತ್ರಿಪುರಾ ಮುಖ್ಯಮಂತ್ರಿಯಾಗಿ ಡಾ,ಮಾಣಿಕ್ ಸಾಹಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ತ್ರಿಪುರಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಾ,ಮಾಣಿಕ್ ಸಾಹಾ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ಅವರಿಗೆ ಶುಭಾಶಯಗಳು. 2018ರಲ್ಲಿ ಆರಂಭವಾದ ತ್ರಿಪುರಾ ಅಭಿವೃದ್ಧಿ ಪಯಣಕ್ಕೆ ಅವರು ಚೈತನ್ಯ ತುಂಬಲಿದ್ದಾರೆ ಎಂಬ ವಿಶ್ವಾಸ ನನಗಿದೆ’’
***
(ಪ್ರಕಟಣೆ ಐ.ಡಿ.: 1825681)
ವಿಸಿಟರ್ ಕೌಂಟರ್ : 164
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam