ಪ್ರಧಾನ ಮಂತ್ರಿಯವರ ಕಛೇರಿ
ಡೆಫ್ಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
17 MAY 2022 9:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ಡೆಫ್ಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.
ಇದೇ ತಿಂಗಳ 21ರಂದು ಪ್ರಧಾನಮಂತ್ರಿಯವರು ತಮ್ಮ ನಿವಾಸದಲ್ಲಿ ಭಾರತ ತಂಡಕ್ಕೆ ಆತಿಥ್ಯ ನೀಡಲಿದ್ದಾರೆ.
ಪ್ರಧಾನಮಂತ್ರಿಗಳು ಹೀಗೆ ಟ್ವೀಟ್ ಮಾಡಿದ್ದಾರೆ:
"ಇತ್ತೀಚಿನ ಡೆಫ್ಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡಕ್ಕೆ ಅಭಿನಂದನೆಗಳು! ನಮ್ಮ ತಂಡದ ಪ್ರತಿಯೊಬ್ಬ ಆಟಗಾರರು ನಮ್ಮ ನಾಗರಿಕರಿಗೆ ಸ್ಫೂರ್ತಿಯಾಗಿದ್ದಾರೆ.
ನಾನು 21 ರಂದು ಬೆಳಗ್ಗೆ ನನ್ನ ನಿವಾಸದಲ್ಲಿ ಇಡೀ ತಂಡಕ್ಕೆ ಆತಿಥ್ಯ ನೀಡುತ್ತೇನೆ.”
***
(ಪ್ರಕಟಣೆ ಐ.ಡಿ.: 1826248)
ವಿಸಿಟರ್ ಕೌಂಟರ್ : 205
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam