ಪ್ರಧಾನ ಮಂತ್ರಿಯವರ ಕಛೇರಿ

ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ

Posted On: 21 MAY 2022 9:16AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ನಮ್ಮ ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು, ಅವರಿಗೆ ನಮನಗಳು."

 

 

****



(Release ID: 1827159) Visitor Counter : 169