ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರದ ಹಲವು ಜಿಲ್ಲೆಗಳಲ್ಲಿ ಚಂಡಮಾರುತ ಮತ್ತು ಸಿಡಿಲು ಬಡಿದು ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
Posted On:
20 MAY 2022 11:12PM by PIB Bengaluru
ಬಿಹಾರದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ಚಂಡಮಾರುತ ಮತ್ತು ಸಿಡಿಲು ಬಡಿದು ಸಾವನ್ನಪ್ಪಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯವನ್ನು ಶ್ರದ್ಧೆಯಿಂದ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ:
"बिहार के कई जिलों में आंधी एवं बिजली गिरने की घटनाओं में कई लोगों की मृत्यु से अत्यंत दुख हुआ है। ईश्वर शोक-संतप्त परिवारों को इस अपार दुख को सहने की शक्ति दे। राज्य सरकार की देखरेख में स्थानीय प्रशासन राहत और बचाव कार्य में तत्परता से जुटा है।"
***
(Release ID: 1827161)
Visitor Counter : 187
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam