ಪ್ರಧಾನ ಮಂತ್ರಿಯವರ ಕಛೇರಿ
ಆಸ್ಟ್ರೇಲಿಯಾದ ಲೇಬರ್ ಪಕ್ಷದ ವಿಜಯಕ್ಕಾಗಿ ಮತ್ತು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಘನತೆವೆತ್ತ ಆಂಥೋನಿ ಅಲ್ಬನೀಸ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
Posted On:
21 MAY 2022 9:07PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಸ್ಟ್ರೇಲಿಯಾದ ಲೇಬರ್ ಪಕ್ಷದ ವಿಜಯಕ್ಕಾಗಿ ಮತ್ತು ಪ್ರಧಾನಮಂತ್ರಿಯಾಗಿ ಅವರು ಆಯ್ಕೆಯಾದದ್ದಕ್ಕಾಗಿ ಘನತೆವೆತ್ತ ಆಂಥೋನಿ ಅಲ್ಬನೀಸ್ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
“ ಆಸ್ಟ್ರೇಲಿಯನ್ ಲೇಬರ್ ಪಕ್ಷದ ವಿಜಯಕ್ಕಾಗಿ ಮತ್ತು ಪ್ರಧಾನಿಯಾಗಿ ನೀವು ಆಯ್ಕೆಯಾಗಿದ್ದಕ್ಕಾಗಿ @AlboMP ಅಭಿನಂದನೆಗಳು. ನಮ್ಮ ಸಮಗ್ರ ಕಾರ್ಯತಂತ್ರಾತ್ಮಕ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಇಂಡೋ-ಪೆಸಿಫಿಕ್ ವಲಯದಲ್ಲಿ ಹಂಚಿಕೆಯ ಆದ್ಯತೆಗಳಿಗಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ.
***
(Release ID: 1827440)
Visitor Counter : 174
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam