ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಕಳೆದ ತಿಂಗಳ ಮನ್ ಕಿ ಬಾತ್ ಆಧಾರಿತ ಕಿರುಪುಸ್ತಕವನ್ನು ಹಂಚಿಕೊಂಡ ಪ್ರಧಾನಮಂತ್ರಿ
                    
                    
                        
                    
                
                
                    Posted On:
                22 MAY 2022 1:33PM by PIB Bengaluru
                
                
                
                
                
                
                ಕಳೆದ ತಿಂಗಳ ಮನ್ ಕಿ ಬಾತ್ ಸಂಚಿಕೆಯ ಕಾರ್ಯಕ್ರಮದಲ್ಲಿ ಚರ್ಚಿಸಲಾದ ವಿಷಯಗಳನ್ನಾಧರಿಸಿ ಆಸಕ್ತಿದಾಯಕ ಲೇಖನಗಳನ್ನು ಒಳಗೊಂಡಿರುವ ಕಿರುಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
 
ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;
 
"ಮುಂದಿನ ವಾರದ ಮನ್ ಕಿ ಬಾತ್ ( #MannKiBaat ) ಕಾರ್ಯಕ್ರಮಕ್ಕಾಗಿ ನಾನು ಹಲವರಿಂದ ಮಾಹಿತಿ  ಹರಿದುಬರುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಲು ನನಗೆ ಬಹಳ ಸಂತೋಷವಾಗುತ್ತಿದೆ. ಕಳೆದ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ಆಸಕ್ತಿದಾಯಕ ಲೇಖನಗಳನ್ನು ಹೊಂದಿರುವ ಕಿರುಪುಸ್ತಕ ಇಲ್ಲಿದೆ.
 http://davp.nic.in/ebook/mkbhin2022/index.html "
 
 ******
                
                
                
                
                
                (Release ID: 1827444)
                Visitor Counter : 217
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam