ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
प्रविष्टि तिथि:
25 MAY 2022 2:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯವು ಹೀಗೆ ಟ್ವೀಟ್ ಮಾಡಿದೆ :
"ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದಾಗಿ ಪ್ರಾಣಹಾನಿಯಾಗಿರುವುದು ನನಗೆ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ಮಾನಸಿಕವಾಗಿ ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: PM @narendramodi"
******
(रिलीज़ आईडी: 1828244)
आगंतुक पटल : 221
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam