ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
27 MAY 2022 9:03AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ನೆಹರೂ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ’’ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1828928)
ವಿಸಿಟರ್ ಕೌಂಟರ್ : 253
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam