ಪ್ರಕಟಣಾ ದಿನಾಂಕ:
28 MAY 2022 8:55AM by PIB Bengaluru
ವೀರ್ ಸಾವರ್ಕರ್ ಅವರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾವರ್ಕರ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
"मां भारती के कर्मठ सपूत वीर सावरकर को उनकी जयंती पर आदरपूर्ण श्रद्धांजलि।"
***