ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗೋವಾದ ರಾಜ್ಯೋತ್ಸವ ದಿನದಂದು ಗೋವಾದ ಜನರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು

प्रविष्टि तिथि: 30 MAY 2022 3:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ  ಹೇಳಿದ್ದಾರೆ;

"ಗೋವಾ ರಾಜ್ಯೋತ್ಸವ ದಿನದಂದು, ಗೋವಾದ ಜನತೆಗೆ ನನ್ನ ಶುಭಾಶಯಗಳು. ಗೋವಾ ರಮಣೀಯ ನೈಸರ್ಗಿಕ ಸೌಂದರ್ಯ ಮತ್ತು ಶ್ರಮಶೀಲ ಜನರಿಂದ ಆಶೀರ್ವದಿಸಲ್ಪಟ್ಟ ರಾಜ್ಯವಾಗಿದೆ. ಪ್ರಪಂಚದ ಎಲ್ಲಾ ಭಾಗಗಳಿಂದ ಜನರನ್ನು ಗೋವಾ ಸೆಳೆಯುತ್ತದೆ. ಮುಂಬರುವ ವರ್ಷಗಳಲ್ಲಿ ಪ್ರಗತಿಯ ಸಾಧನೆಯಲ್ಲಿ ಗೋವಾ ರಾಜ್ಯವು ಹೊಸ ಎತ್ತರಗಳನ್ನು ತಲುಪಲಿ ಎಂದು ನಾನು ಪ್ರಾರ್ಥಿಸುತ್ತೇನೆ."

 


 

***


(रिलीज़ आईडी: 1829658) आगंतुक पटल : 211
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam