ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಚಾಂಪಿಯನ್ ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್, ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ಭೇಟಿಯಾದರು

Posted On: 01 JUN 2022 8:33PM by PIB Bengaluru

ಈ ಕುರಿತು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ. 

"ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಹೆಮ್ಮೆ ತಂದ ಬಾಕ್ಸರ್‌ಗಳಾದ @nikhat_zareen, @BoxerMoun ಮತ್ತು ಪರ್ವೀನ್ ಹೂಡಾ ಅವರನ್ನು ಭೇಟಿಯಾಗಿದ್ದು ಸಂತೋಷ ತಂದಿದೆ.  ಕ್ರೀಡೆ ಮತ್ತು ಅದರಾಚೆಗಿನ ಜೀವನ ಸೇರಿದಂತೆ ಅವರ ಬದುಕಿನ ಪಯಣದ  ಬಗ್ಗೆ ನಾವು ಅತ್ಯುತ್ತಮ ಮಾತುಕತೆ ನಡೆಸಿದೆವು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು."

***


(Release ID: 1830513) Visitor Counter : 162