ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 01 JUN 2022 8:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ. 
“ಮಲೇಷಿಯಾದ ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನದಿಂದ ದುಃಖವಾಗಿದೆ. ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ ಮತ್ತು ಸ್ಪೂರ್ತಿದಾಯಕ ಪಾತ್ರವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು."

 

*****


(Release ID: 1830636) Visitor Counter : 158