ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ನೇತೃತ್ವದ ಅಭಿವೃದ್ಧಿಯು ಮೊದಲಿನಿಂದಲೂ ನಮ್ಮ ಆದ್ಯತೆಯಾಗಿದೆ: ಪ್ರಧಾನಿ
Posted On:
01 JUN 2022 6:51PM by PIB Bengaluru
ಕಳೆದ 8 ವರ್ಷಗಳಲ್ಲಿ ಸರ್ಕಾರವು ಮಹಿಳಾ ಸಬಲೀಕರಣದ ಯಾವುದೇ ಅವಕಾಶಗಳನ್ನು ಬಿಟ್ಟಿಲ್ಲ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳೆಯರ ನೇತೃತ್ವದ ಅಭಿವೃದ್ಧಿಯ ಪರಿಣಾಮವಾಗಿ, ನಮ್ಮ ಕೋಟ್ಯಂತರ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಜೀವನವು ಸುಲಭವಾಗಿದೆ ಮತ್ತು ಅವರು ದೇಶದ ಪ್ರಗತಿಯಲ್ಲಿ ಅಪಾರ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ರೀ ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಪ್ರಧಾನಿಯವರ ಟ್ವೀಟ್:
"बीते 8 वर्षों में नारी शक्ति के सशक्तिकरण में सरकार ने कोई कोर-कसर नहीं छोड़ी है। महिलाओं के नेतृत्व में विकास को शुरू से ही प्राथमिकता दी गई है। इसी का परिणाम है कि हमारी करोड़ों माताओं, बहनों और बेटियों का जीवन आसान हुआ है और वे देश के उत्थान में बढ़-चढ़कर योगदान दे रही हैं।"
******
(Release ID: 1830641)
Visitor Counter : 149
Read this release in:
Marathi
,
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam