ಪ್ರಧಾನ ಮಂತ್ರಿಯವರ ಕಛೇರಿ

ಕರ್ನಾಟಕದ ಕಲ್ಬುರ್ಗಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 03 JUN 2022 5:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ನಾಟಕದ ಕಲ್ಬುರ್ಗಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದ್ದು,
"ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ: PM @narendramodi" ಎಂದು ತಿಳಿಸಿದೆ.

 

*****



(Release ID: 1830979) Visitor Counter : 151