ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 08 JUN 2022 11:25AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ದಾಖಲೆಯ ಅಂಕಗಳೊಂದಿಗೆ ಚಿನ್ನದ ಪದಕ ಗದ್ದು ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರನ್ನು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ;

 

*****


(रिलीज़ आईडी: 1832081) आगंतुक पटल : 252
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam