ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಭಾರತದ ಶೂಟರ್ ಶ್ರೀಹರ್ಷ ದೇವರಡ್ಡಿ ಅವರಿಗೆ ಪ್ರಧಾನಿ ಅಭಿನಂದನೆ

Posted On: 08 JUN 2022 11:23AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಶೂಟರ್ ಶ್ರೀಹರ್ಷ ದೇವರಡ್ಡಿ ಅವರನ್ನು ಅಭಿನಂದಿಸಿದ್ದಾರೆ.
ಭಾರತೀಯ ಕ್ರೀಡಾ ಪ್ರಾಧಿಕಾರದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ;
"ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಶ್ರೀಹರ್ಷ ದೇವರಡ್ಡಿ ಅವರ ಬಗ್ಗೆ ಹೆಮ್ಮೆಯಿದೆ. ಅವರ ದೃಢನಿಶ್ಚಯವು ನಿಜವಾಗಿಯೂ ಪ್ರೇರಣೆಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು."

 

 

*****



(Release ID: 1832090) Visitor Counter : 207