ಪ್ರಧಾನ ಮಂತ್ರಿಯವರ ಕಛೇರಿ
ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿ ಮಾಡಲಿದೆ: ಪ್ರಧಾನಿ
प्रविष्टि तिथि:
14 JUN 2022 11:14AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಲಭ್ಯತೆಯ ಸ್ಥಿತಿಗತಿ ಪರಿಶೀಲಿಸಿದ್ದಾರೆ. ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿ ಮಾಡಲಿದೆ ಎಂದು ಅವರು ಸೂಚನೆ ನೀಡಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
"ಪ್ರಧಾನಿ @ನರೇಂದ್ರಮೋದಿ ಅವರು, ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಲಭ್ಯತೆಯ ಸ್ಥಿತಿಗತಿ ಪರಿಶೀಲಿಸಿದರು. ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡುವಂತೆ ಅವರು ಸೂಚನೆ ನೀಡಿದರು."
*****
(रिलीज़ आईडी: 1833926)
आगंतुक पटल : 236
इस विज्ञप्ति को इन भाषाओं में पढ़ें:
Malayalam
,
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu