ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಸಿಯಾನ್ ವಿದೇಶಾಂಗ ಸಚಿವರು ಹಾಗೂ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಿ.

प्रविष्टि तिथि: 16 JUN 2022 3:00PM by PIB Bengaluru

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸಿಯಾನ್ ವಿದೇಶಾಂಗ ಸಚಿವರು ಮತ್ತು ಪ್ರತಿನಿಧಿಗಳನ್ನು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ.

“ಭಾರತ-ಆಸಿಯಾನ್ ನಡುವಿನ ಸಹಕಾರ ಸಂಬಂಧ ಸ್ಥಾಪನೆಯಾಗಿ 30 ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಸಿಯಾನ್ ರಾಷ್ಟ್ರಗಳ ವಿದೇಶಾಂಗ ಸಚಿವರು ಮತ್ತು ಪ್ರತಿನಿಧಿಗಳ ಜೊತೆ ಉತ್ತಮ ಸಮಾಲೋಚನೆ ನಡೆಸಲಾಯಿತು’’.

 

 

****
 


(रिलीज़ आईडी: 1834749) आगंतुक पटल : 122
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu