ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಧಾನ ಮಂತ್ರಿ ಪ್ರಾರ್ಥಿಸಿದರು.

प्रविष्टि तिथि: 12 JUN 2022 11:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿರಿಯ ನಾಯಕ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರು ಉತ್ತಮ ಆರೋಗ್ಯ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:

“ಶ್ರೀ ಪ್ರಕಾಶ್ ಸಿಂಗ್ ಬಾದಲ್ ಜೀ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ,’’ ಎಂದಿದ್ದಾರೆ.

 

​​​​​

 

******


(रिलीज़ आईडी: 1835216) आगंतुक पटल : 172
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam