ಪ್ರಧಾನ ಮಂತ್ರಿಯವರ ಕಛೇರಿ
ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ.
प्रविष्टि तिथि:
23 JUN 2022 10:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರನ್ನು ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಿದ್ದೇನೆ. ಭಾರತದ ಏಕತೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಅವರ ಅವಿರತ ಪ್ರಯತ್ನಗಳಿಗಾಗಿ ಪ್ರತಿಯೊಬ್ಬ ಭಾರತೀಯನು ಅವರಿಗೆ ಋಣಿಯಾಗಿದ್ದಾನೆ. ಅವರು ಭಾರತದ ಪ್ರಗತಿಗಾಗಿ ಅಪಾರ ಶ್ರಮಿಸಿದರು ಮತ್ತು ಸುದೃಢ ಮತ್ತು ಸಮೃದ್ಧ ರಾಷ್ಟ್ರದ ಕನಸು ಕಂಡರು. ಅವರ ಕನಸುಗಳನ್ನು ನನಸಾಗಿಸಲು ನಾವು ಬದ್ಧರಾಗಿದ್ದೇವೆ’’.
******
(रिलीज़ आईडी: 1836459)
आगंतुक पटल : 238
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam