ಪ್ರಧಾನ ಮಂತ್ರಿಯವರ ಕಛೇರಿ
ಆಘ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಪ್ರಾಣಹಾನಿಗೆ ಪ್ರಧಾನಿ ಸಂತಾಪ.
प्रविष्टि तिथि:
22 JUN 2022 9:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಆಗಿರುವ ಪ್ರಾಣಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ.
“ಆಫ್ಘಾನಿಸ್ತಾನದಲ್ಲಿ ಇಂದು ಸಂಭವಿಸಿದ ವಿನಾಶಕಾರಿ ಭೂಕಂಪದ ಸುದ್ದಿಯಿಂದ ತೀವ್ರ ದುಃಖವಾಗಿದದೆ. ಅಮೂಲ್ಯ ಜೀವಗಳಿಗೆ ಹಾನಿಯಾಗಿರುವುದಕ್ಕೆ ನನ್ನ ತೀವ್ರ ಸಂತಾಪಗಳು.
ಆಫ್ಘಾನಿಸ್ತಾನದ ಜನರ ಸಂಕಷ್ಟದ ಸಮಯದಲ್ಲಿ ಭಾರತವು ಅವರ ಬೆಂಬಲಕ್ಕೆ ನಿಂತಿದೆ ಮತ್ತು ಸಾಧ್ಯವಾದಷ್ಟು ಶೀಘ್ರ ಎಲ್ಲಾ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಪೂರೈಸಲು ಸಿದ್ಧವಾಗಿದೆ’’
******
(रिलीज़ आईडी: 1836471)
आगंतुक पटल : 163
इस विज्ञप्ति को इन भाषाओं में पढ़ें:
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam