ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಿಲಿಭಿತ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪ್ರಧಾನಮಂತ್ರಿಯವರು ಪರಿಹಾರವನ್ನು ಅನುಮೋದಿಸಿದ್ದಾರೆ.

Posted On: 23 JUN 2022 7:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಿಲಿಭಿತ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪರಿಹಾರವನ್ನು ಅನುಮೋದಿಸಿದ್ದಾರೆ.

 

ಪ್ರಧಾನ ಮಂತ್ರಿಯವರ ಕಾರ್ಯಾಲಯದ ಟ್ವೀಟ್ ಹೀಗಿದೆ:

 

"ಪಿಲಿಭಿತ್‌ನಲ್ಲಿ ಸಂಭವಿಸಿದ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪಿಎಮ್‍ಎನ್‍ಆರ್‍ಎಫ್‍ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿಯವರು ಅನುಮೋದಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು."

 

 

******


(Release ID: 1836646) Visitor Counter : 150