ಪ್ರಧಾನ ಮಂತ್ರಿಯವರ ಕಛೇರಿ

ಪಿ.ವಿ. ನರಸಿಂಹ ರಾವ್ ಅವರ ಜನ್ಮದಿನದಂದು ಅವರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಿ

Posted On: 28 JUN 2022 2:43PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಪಿವಿ ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

  ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿ, “ನಮ್ಮ ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ನಮನಗಳು. ದೇಶದ ಪ್ರಗತಿಗೆ ಅವರು ನೀಡಿದ ಶ್ರೀಮಂತ ಕೊಡುಗೆಗಾಗಿ ಭಾರತ ಅವರಿಗೆ ಕೃತಜ್ಞವಾಗಿದೆ. ಅವರು ಶ್ರೇಷ್ಠ ವಿದ್ವಾಂಸರು ಮತ್ತು ಮೇಧಾವಿಯೂ ಆಗಿದ್ದರು.” ಎಂದು ಹೇಳಿದ್ದಾರೆ.

********(Release ID: 1837736) Visitor Counter : 155