ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಪಲ್ಲೊಂಜಿ ಮಿಸ್ತ್ರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 28 JUN 2022 11:15AM by PIB Bengaluru

ಖ್ಯಾತ ಕೈಗಾರಿಕೋದ್ಯಮಿ ಶ್ರೀ ಪಲ್ಲೊಂಜಿ ಮಿಸ್ತ್ರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಅವರು:

   “ಶ್ರೀ ಪಲ್ಲೊಂಜಿ ಮಿಸ್ತ್ರಿಯವರ ನಿಧನದಿಂದ ದುಃಖವಾಗಿದೆ. ಅವರು ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಜಗತ್ತಿಗೆ ಸ್ಮರಣಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಹಿತೈಷಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕೆ ಶಾಂತಿ ಲಭಿಸಲಿ." ಎಂದು ಹೇಳಿದ್ದಾರೆ.

 

******



(Release ID: 1837836) Visitor Counter : 110