ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮುಂಬೈನ ಕಟ್ಟಡ ಕುಸಿತದಲ್ಲಿ ಮೃತಪಟ್ಟ ಘಟನೆಯಿಂದ ದುಃಖಿತರಾದ ಪ್ರಧಾನ ಮಂತ್ರಿ


ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರವನ್ನು ಘೋಷಿಸಿದರು

Posted On: 28 JUN 2022 9:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಂಬೈನಲ್ಲಿ ಕಟ್ಟಡ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಸಂತ್ರಸ್ತರಿಗೆ ಪಿಎಂಎನ್ಆರ್ ಎಫ್ ನಿಂದ ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:

"ಮುಂಬೈನ ಕಟ್ಟಡ ಕುಸಿತದಿಂದ ತುಂಬಾ ನೋವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಪ್ರಾರ್ಥನೆ ಸಲ್ಲಿಸುತ್ತವೆ. ಮೃತರ ಕುಟುಂಬಕ್ಕೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು": ಪ್ರಧಾನಿ ಮೋದಿ.

******


(Release ID: 1837855)